ಸಮುದಾಯ ಆರೋಗ್ಯ ಅಧಿಕಾರಿಗಳ ಅಂತರ್ ಜಿಲ್ಲಾ ವರ್ಗಾವಣೆ ಪ್ರಕ್ರಿಯೆ ಶೀಘ್ರ ಕೈಗೊಳ್ಳುವಂತೆ ಆರೋಗ್ಯ ಸಚಿವರಿಗೆ ಮನವಿ….
ಮಂಗಳೂರುಆಗಸ್ಟ್ 7, 2026 ಸಮುದಾಯ ಆರೋಗ್ಯ ಅಧಿಕಾರಿಗಳ ಬಹುದಿನಗಳ ಪ್ರಮುಖ ಬೇಡಿಕೆಯಾದ ಅಂತರ್ ಜಿಲ್ಲಾ ವರ್ಗಾವಣೆ ಪ್ರಕ್ರಿಯೆಯನ್ನು ಶೀಘ್ರವಾಗಿ ಕೈಗೊಳ್ಳುವಂತೆ ಇಂದು ಮಂಗಳೂರಿನಲ್ಲಿ ಮಾನ್ಯ ಆರೋಗ್ಯ ಸಚಿವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಮುದಾಯ ಆರೋಗ್ಯ ಅಧಿಕಾರಿಗಳ ಹಿತದೃಷ್ಟಿಯಿಂದ, ಪಾರದರ್ಶಕ, ನ್ಯಾಯಸಮ್ಮತ ಹಾಗೂ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸುವ ರೀತಿಯಲ್ಲಿ ಅಂತರ್ ಜಿಲ್ಲಾ ವರ್ಗಾವಣೆ ಪ್ರಕ್ರಿಯೆಯನ್ನು ಜಾರಿಗೊಳಿಸುವಂತೆ ಸಂಘದ ವತಿಯಿಂದ ಸಚಿವರ ಗಮನಕ್ಕೆ ತರಲಾಯಿತು. ಮನವಿಯನ್ನು ಸ್ವೀಕರಿಸಿದ ಮಾನ್ಯ ಆರೋಗ್ಯ […]









